ಬದಿಯಡ್ಕ: ದೇಶದ 75ನೇ ಸ್ವಾತಂತ್ರ ದಿನಾಚರಣೆಯನ್ನು ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನೀರ್ಚಾಲು ಘಟಕದ ವತಿಯಿಂದ ಆಚರಿಸಲಾಯಿತು.
ಘಟಕದ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ಧ್ವಜಾರೋಹಣ ನೆರವೇರಿಸಿದರು. ಸ್ವಾತಂತ್ರ್ಯದ ಮಹತ್ವವನ್ನು ವಿವರಿಸಿದರು. ಕಾರ್ಯದರ್ಶಿ ರವಿ ನೀರ್ಚಾಲು ಸ್ವಾಗತಿಸಿ, ಖಜಾಂಜಿ ಪ್ರಶಾಂತ್ ಪೈ ವಂದಿಸಿದರು. ವ್ಯಾಪಾರಿ ಸಮಿತಿಯ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೀರ್ಚಾಲು ವ್ಯಾಪಾರಿ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ
0
ಆಗಸ್ಟ್ 16, 2022