ಜೈಪುರ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಶುಕ್ರವಾರ ರಾಜಸ್ಥಾನದಾದ್ಯಂತ ಒಂದು ಕೋಟಿ ವಿದ್ಯಾರ್ಥಿಗಳು ಏಕಕಾಲದಲ್ಲಿ ದೇಶ ಭಕ್ತಿಗೀತೆ ಹಾಡುವ ಮೂಲಕ ವಿಶ್ವ ದಾಖಲೆಗೆ ಯತ್ನಿಸಲಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.