HEALTH TIPS

ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ ಗೋವಾದಲ್ಲಿ ನಿಧನ

 

        ಪಣಜಿ: ಬಿಜೆಪಿ ನಾಯಕಿ, ನಟಿ ಸೊನಾಲಿ ಫೋಗಟ್‌ (42) ಸೋಮವಾರ ರಾತ್ರಿ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

               ಹರಿಯಾಣ ಬಿಜೆಪಿ ನಾಯಕಿ ಸೊನಾಲಿ ಫೋಗಟ್‌ ಗೋವಾದಲ್ಲಿ ಸಾವಿಗೀಡಾಗಿರುವುದನ್ನು ಗೋವಾ ಡಿಜಿಪಿ ಜಸ್‌ಪಾಲ್ ಸಿಂಗ್ ಖಚಿತಪಡಿಸಿದ್ದಾರೆ ಎಂದು 'ಎಎನ್‌ಐ' ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.


               ಸೊನಾಲಿ ಅವರು 2019ರ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಹಿಸಾರ್‌ ಜಿಲ್ಲೆಯ ಆದಂಪುರ ಕ್ಷೇತ್ರದಿಂದ ಕುಲ್‌ದೀಪ್‌ ಬಿಷ್ಣೋಯಿ ವಿರುದ್ಧ ಸ್ಪರ್ಧಿಸಿ ಸೋಲನುಭವಿಸಿದ್ದರು. ಆದರೆ, ಚುನಾವಣಾ ಕಣದಲ್ಲಿ ಭಾರಿ ಸದ್ದು ಮಾಡಿದ್ದರು.

               ಟಿಕ್ ಟಾಕ್‌ನಲ್ಲಿ ಜನಪ್ರಿಯರಾಗಿದ್ದ ಸೊನಾಲಿ ಫೋಗಟ್‌, 14ನೇ ಆವೃತ್ತಿಯ 'ಬಿಗ್‌ಬಾಸ್' ರಿಯಾಲಿಟಿ ಶೋದಲ್ಲಿ ಸ್ಪರ್ಧಿಸಿದ್ದರು.

Tweet

Conversation

Haryana BJP leader and content creator Sonali Phogat passes away in Goa, confirms Goa DGP Jaspal Singh (file pic)
Image
Purushothama.Bhat.K.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries