ಮಂಜೇಶ್ವರ: ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಕ್ಷಕ ಶಿಕ್ಷಕ ಸಂಘದ ಮಹಾಸಭೆ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ಸತೀಶ್ ಎಲಿಯಾಣ, ಉಪಾಧ್ಯಕ್ಷರಾಗಿ ಯೋಗೀಶ್ ಶೆಟ್ಟಿ ಪೆÇಯ್ಯೆಲು, ಮಾತೆಯರ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತಾ ಕುಳೂರು, ಉಪಾಧ್ಯಕ್ಷೆಯಾಗಿ ಮೀನಾಕ್ಷಿ ಬೊಡ್ಡೋಡಿ, ಪ್ರೀ ಪ್ರೈಮರಿ ವಿಭಾಗದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಸುಹಾಸಿನಿ ಕುಳೂರು ಆಯ್ಕೆಯಾದರು.
ಕುಳೂರು ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ: ಪದಾಧಿಕಾರಿಗಳ ಆಯ್ಕೆ
0
ಆಗಸ್ಟ್ 10, 2022
Tags