ಕಾಸರಗೋಡು: ಕಾಸರಗೋಡು ಕೋಟೆಕಣಿ ಶ್ರೀರಾಮನಾಥ ಸಾಂಸ್ಕøತಿಕ ಭವನ ಸಮಿತಿ ವತಿಯಿಂದ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಮೋಹನ್ ರಾವ್ ಧ್ವಜಾರೋಹಣ ನಡೆಸಿದರು. ನಗರಸಭಾ ಸದಸ್ಯ ವರಪ್ರಸಾದ್ ಕೋಟೆಕಣಿ, ಗುರುಪ್ರಸಾದ್ ಕೋಟೆಕಣಿ ಉಪಸ್ಥಿತರಿದ್ದರು.
ರಾಮನಾಥ ಸಾಂಸ್ಕøತಿಕ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ
0
ಆಗಸ್ಟ್ 17, 2022