ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಗಳ ದ್ವಿತೀಯ ಚಾತುರ್ಮಾಸ್ಯದ ಸಂದರ್ಭದಲ್ಲಿ ಅದ್ರುಗುಳಿ ಶ್ರೀ ಧರ್ಮಶಾಸ್ತಾ ಭಜನಾ ಮಂದಿರ ವತಿಯಿಂದ ಹಸಿರುವಾಣಿ ಸಮರ್ಪಣೆ ನಡೆಯಿತು.