ಮುಂಬೈ/ಇಡುಕ್ಕಿ/ಭುವನೇಶ್ವರ: ಮಹಾರಾಷ್ಟ್ರ, ಕೇರಳ ಮತ್ತು ಒಡಿಶಾದಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಮಹಾರಾಷ್ಟ್ರ, ಒಡಿಶಾದ ಹಲವೆಡೆ ಇನ್ನೂ ಕೆಲ ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.