ಸಮರಸ ಚಿತ್ರಸುದ್ದಿ:ಕಾಸರಗೋಡು: ಸ್ವಾತಂತ್ರ್ಯೋತ್ಸವದ 75ನೇ ವಾರ್ಷಿಕ ಅಂಗವಾಗಿ ಕೇಂದ್ರ ಪ್ರಾಚ್ಯವಸ್ತು ಇಲಾಖೆ ಅಧೀನದಲ್ಲಿರುವ ಇತಿಹಾಸ ಪ್ರಸಿದ್ಧ ಬೇಕಲ ಕೋಟೆಯ ಮುಖ್ಯದ್ವಾರವನ್ನು ತ್ರಿವರ್ಣ ಧ್ವಜದ ಬಣ್ಣದ ಬೆಳಕು ಹಾಯಿಸುವ ಮೂಲಕ ಸಜ್ಜುಗೊಳಿಸಲಾಗಿದೆ.