ಸಮರಸ ಚಿತ್ರಸುದ್ದಿ: ಕುಂಬಳೆ: ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಭಾಗವಾಗಿ ಬಿಜೆಪಿ ಕುಂಬಳೆ ಪಂಚಾಯತಿ ಸಮಿತಿ ಆಶ್ರಯದಲ್ಲಿ ಆ. 15 ರಂದು ಕುಂಬಳೆ ನಗರದಲ್ಲಿ ತಿರಂಗ ಯಾತ್ರೆ ನಡೆಯಿತು.