ನವದೆಹಲಿ: ಜುಲೈನಲ್ಲಿ ಹಂತಕನ ಗುಂಡಿಗೆ ಬಲಿಯಾದ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇದೇ 27ರಂದು ಜಪಾನ್‌ಗೆ ತೆರಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.