HEALTH TIPS

ನವರಾತ್ರಿ ಉತ್ಸವ: ಅಕ್ಟೋಬರ್ 3 ರಂದು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ


             ತಿರುವನಂತಪುರ: ನವರಾತ್ರಿ ಪ್ರಯುಕ್ತ ಅಕ್ಟೋಬರ್ 3 ರಂದು ರಾಜ್ಯದ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
              ಬುಧವಾರ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ರಜೆ ನೀಡಲಾದ ದಿನದ ಬದಲು ಬೇರೆ ಯಾವುದೇ ದಿನವನ್ನು ಮರುಹೊಂದಿಸಬೇಕಿದ್ದರೆ ಆಯಾ ಸಂಸ್ಥೆಗಳು ನಿರ್ಧರಿಸಬಹುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಸದ್ಯ ಅ. 4 ಮತ್ತು 5ರಂದು ಸರ್ಕಾರಿ ರಜೆ ಇರಲಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries