ನವದೆಹಲಿ: ಸೆಮಿ ಹೈಸ್ಪೀಡ್ ರೈಲು 'ವಂದೆ ಭಾರತ' ಎಕ್ಸ್‌ಪ್ರೆಸ್ 52 ಸೆಕೆಂಡ್‌ಗಳಲ್ಲಿ ಗಂಟೆಗೆ 100 ಕಿ.ಮೀ.ನಷ್ಟು ವೇಗ ಸಾಧಿಸುವ ಮೂಲಕ ಬುಲೆಟ್ ಟ್ರೇನ್‌ನ ದಾಖಲೆಯನ್ನು ಮುರಿದಿದೆ.
ಅಹಮದಾಬಾದ್-ಮುಂಬೈ ನಡುವೆ ಶುಕ್ರವಾರ ಈ ರೈಲಿನ ಪರೀಕ್ಷಾರ್ಥ ಸಂಚಾರ ನಡೆಯಿತು.