ಮಂಜೇಶ್ವರ: ಮೀಯಪದವು ವಿದ್ಯಾವರ್ಧಕ ಎ. ಯು.ಪಿ ಶಾಲೆಯಲ್ಲಿ ಓಣಂ ಹಬ್ಬ ಆಚರಿಸಲಾಯಿತು. ಶಾಲಾ ಆಡಳಿತ ಸಲಹೆಗಾರ ಶ್ರೀಧರ್ ರಾವ್ ಆರ್.ಎಂ ದೀಪ ಬೆಳಗಿಸುವುದರ ಮೂಲಕ ಹಬ್ಬಕ್ಕೆ ಚಾಲನೆಯನ್ನು ನೀಡಿದರು. ಶಾಲಾ ಸಭಾಂಗಣದಲ್ಲಿ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಂದ ಪೂಕಳಂ ರಚಿಸಲಾಯಿತು. ನಂತರ ವಿದ್ಯಾರ್ಥಿಗಳಿಗೆ ಹಾಗೂ ಅಧ್ಯಾಪಕರಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.ಮಧ್ಯಾಹ್ನ ಎಲ್ಲರೂ ಓಣಂ ಔತಣ ಸ್ವೀಕರಿಸಿದರು.
ಮೀಯಪದವಲ್ಲಿ ಓಣಂ ಆಚರಣೆ
0
ಸೆಪ್ಟೆಂಬರ್ 06, 2022