ನವದೆಹಲಿ: ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಅವರು ಶುಕ್ರವಾರ ನಿವೃತ್ತಿ ಹೊಂದಿದರು. ನಾಲ್ಕು ವರ್ಷಗಳಿಗೂ ಹೆಚ್ಚು ಕಾಲ ಈ ಹುದ್ದೆ ನಿರ್ವಹಿಸಿದ ಅವರು ಸುಪ್ರೀಂಕೋರ್ಟ್‌ನ ಐದನೇ ಹಿರಿಯ ನ್ಯಾಯಮೂರ್ತಿಯಾಗಿದ್ದರು.