ಕಾಸರಗೋಡು: ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ಸಿಪಿಸಿಆರ್‍ಐ ಕಾಸರಗೋಡು ಹಾಗೂ ಕಾಸರಗೋಡು ರೂರಲ್ ಡೆವಲಪ್ ಮೆಂಟ್ ಸೊಸೈಟಿ ಆಶ್ರಯದಲ್ಲಿ ಸೆಪ್ಟಂಬರ್ 26 ಮತ್ತು 27ರಂದು ಜೇನು ಕೃಷಿ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು 26ರಂದು ಬೆಳಗ್ಗೆ 10ಕ್ಕೆ ಕಾಸರಗೋಡು ಚೌಕಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಹಾಜರಾಗಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ(04994 232993)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಸಿಪಿಸಿಆರ್‍ಐನಲ್ಲಿ ಜೇನುಸಾಕಣೆ ತರಬೇತಿ
0
ಸೆಪ್ಟೆಂಬರ್ 24, 2022