ಸಮರಸ ಚಿತ್ರಸುದ್ದಿ: ಪೆರ್ಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪೆರ್ಲ ನೇತೃತ್ವದಲ್ಲಿ 51ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಬುಧವಾರ ಸಂಜೆ ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ 'ಗಧಾಯುದ್ಧ- ರಕ್ತರಾತ್ರಿ' ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯಿತು.