HEALTH TIPS

ಪಿಎಫ್‌ಐ ಜೊತೆ ನಿಷೇಧಿಸಲ್ಪಟ್ಟ ಇತರೆ ಸಂಘಟನೆಗಳು ಯಾವುವು?

 

              ನವದೆಹಲಿ: ಕೇಂದ್ರ ಸರ್ಕಾರ 1967ರ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪಿಎಫ್‌ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಬ್ಯಾನ್‌ ಮಾಡಿದೆ.

                 ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಐದು ವರ್ಷಗಳ ಅವಧಿಗೆ ನಿಷೇಧ ವಿಧಿಸಿ ಕೇಂದ್ರ ಗೃಹ ಇಲಾಖೆ ಬುಧವಾರ ಅಧಿಸೂಚನೆ ಹೊರಡಿಸಿದೆ.

* ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)

* ರಿಹಾಬ್ ಇಂಡಿಯಾ ಫೌಂಡೇಶನ್ (ಆರ್‌ಐಎಫ್)

* ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (ಸಿಎಫ್‌ಐ)

* ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ (ಎಐಐಸಿ)

* ನ್ಯಾಷನಲ್‌ ವುಮೆನ್ಸ್‌ ಫ್ರಂಟ್‌ (ಎನ್‌ಡಬ್ಲ್ಯೂಎಫ್‌)

* ನ್ಯಾಷನಲ್ ಕಾನ್ಫೆಡರೇಷನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಷನ್ (ಎನ್‌ಸಿಎಚ್‌ಆರ್‌ಒ)

* ಜೂನಿಯರ್ ಫ್ರಂಟ್

* ಎಂಪವರ್ ಇಂಡಿಯಾ ಫೌಂಡೇಷನ್‌

             ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಆರೋಪದ ಮೇಲೆ ಇತ್ತೀಚೆಗಷ್ಟೇ ಪಿಎಫ್‌ಐ ಕಚೇರಿಗಳು ಹಾಗೂ ಮುಖಂಡರ ಮನೆಗಳ ಮೇಲೆ ರಾಷ್ಟ್ರೀಯ ತನಿಖಾ ದಳ (ಐಎನ್‌ಎ) ದಾಳಿ ನಡೆಸಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries