ಕಾಸರಗೋಡು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿರುವ ಜಿಲ್ಲಾ ಶಾಲಾ ಕಲೋತ್ಸವ ನವೆಂಬರ್ ಕೊನೆಯ ವಾರದಲ್ಲಿ ಚಾಯೋತ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆಯಲಿದೆ. ನವೆಂಬರ್ ಮೂರನೇ ವಾರದಲ್ಲಿ ನೀಲೇಶ್ವರ ಇಎಂಎಸ್ ಕ್ರೀಡಾಂಗಣದಲ್ಲಿ ಜಿಲ್ಲಾ ಶಾಲಾ ಕ್ರೀಡೋತ್ಸವ ಹಾಗೂ ನವೆಂಬರ್ ಮೊದಲ ವಾರದಲ್ಲಿ ಚೆರ್ಕಳ ಸೆಂಟ್ರಲ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜಿಲ್ಲಾ ಶಾಲಾ ವಿಜ್ಞಾನೋತ್ಸವ ನಡೆಯಲಿರುವುದಾಗಿ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಕೆ.ವಿ. ಪುಷ್ಪಾ ತಿಳಿಸಿದ್ದಾರೆ.
ಚಾಯೋತ್ ಶಾಲೆಯಲ್ಲಿ ಜಿಲ್ಲಾ ಶಾಲಾ ಕಲಾ ಉತ್ಸವ
0
ಸೆಪ್ಟೆಂಬರ್ 27, 2022
Tags