ನವದೆಹಲಿ: 'ದೇಶದ ಮುಂದಿನ ಅಟಾರ್ನಿ ಜನರಲ್ ಆಗಿ ನೇಮಿಸುವ ಪ್ರಸ್ತಾವವನ್ನು ಕೇಂದ್ರ ಸರ್ಕಾರ ನನ್ನ ಎದುರು ಇಟ್ಟಿತ್ತು. ಅದನ್ನು ತಿರಸ್ಕರಿಸಿದ್ದೆ' ಎಂದು ಹಿರಿಯ ವಕೀಲ ಮುಕುಲ್ ರೋಹಟಗಿ ಭಾನುವಾರ ಹೇಳಿದ್ದಾರೆ.
'ನನ್ನ ಈ ನಿರ್ಧಾರದ ಹಿಂದೆ ಯಾವುದೇ ನಿರ್ದಿಷ್ಟ ಕಾರಣ ಇಲ್ಲ' ಎಂದು ಅವರು ತಿಳಿಸಿದ್ದಾರೆ.