ಸಮರಸ ಚಿತ್ರಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯ ಬುಲ್ ಬುಲ್ ವಿದ್ಯಾರ್ಥಿನಿಯರು, ಅಧ್ಯಾಪಕರು,ಶಾಲೆಯ ಹಿರಿಯ ನಿವೃತ್ತ ಮುಖ್ಯೋಪಾಧ್ಯಾಯ ಅಬ್ದುಲ್ ರಹಿಮಾನ್ ಅವರನ್ನು ಗೌರವಿಸಿ ಗುರುನಮನ ಸಲ್ಲಿಸಿದರು.