ಡಾಲರ್ ಬೆಲೆ ಬುಧವಾರದಂದು ಹೊಸ ಗರಿಷ್ಠ ಮಟ್ಟಕ್ಕೆ ಏರಿದ ಕಾರಣ ರೂಪಾಯಿ ಮೌಲ್ಯ ಹೊಸ ದಾಖಲೆಯ ಕನಿಷ್ಠ ಮಟ್ಟಕ್ಕೆ ತಲುಪಿದೆ.
ಆರಂಭಿಕ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ಭಾರತದ ಕರೆನ್ಸಿ 40 ಪೈಸೆ ಕುಸಿದು ಸಾರ್ವಕಾಲಿಕ ಕನಿಷ್ಠ 81.93 ಕ್ಕೆ ತಲುಪಿದೆ ಎಂದು ಪಿಟಿಐ ವರದಿ ಮಾಡಿದೆ.