ಉತ್ತರಕಾಶಿ: ಇಲ್ಲಿನ ದ್ರೌಪದಿ ಕಾ ದಂಡ ಶಿಖರದಲ್ಲಿ ಈಚೆಗೆ ಹಿಮಪಾತ ಸಂಭವಿಸಿದ ಪರಿಣಾಮ ನಾಪತ್ತೆಯಾಗಿದ್ದವರ ಪೈಕಿ ಮತ್ತೆ 10 ಮಂದಿಯ ಮೃತದೇಹಗಳು ಪತ್ತೆಯಾಗಿದ್ದು, ಮೃತರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ ಎಂದು ನೆಹರೂ ಪರ್ವತಾರೋಹಣ ಸಂಸ್ಥೆ (ಎನ್‌ಐಎಂ) ಶುಕ್ರವಾರ ತಿಳಿಸಿದೆ.