ಈ ಹಿಂದಿನ ತಿಂಗಳಿನಲ್ಲಿ ಮಾಡಲಾದ ನಿಷೇಧಕ್ಕಿಂತ ಕಡಿಮೆಯಾಗಿದೆ. ಜುಲೈನಲ್ಲಿ 23.87 ಲಕ್ಷ ಭಾರತೀಯ ಖಾತೆಗಳನ್ನು ವಾಟ್ಸಾಪ್ ನಿಷೇಧಿಸಿತ್ತು. 2022 ಆಗಸ್ಟ್ 1 ರಿಂದ ಆಗಸ್ಟ್ 31ರ ನಡುವೆ 23, 28000 ವಾಟ್ಸಾಪ್ ಖಾತೆಗಳನ್ನು ನಿಷೇಧಿಸಲಾಗಿದೆ. ಈ ಪೈಕಿ 10,08,000 ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮುನ್ನವೇ ನಿಷೇಧಿಸಲಾಗಿದೆ ಎಂದು ವಾಟ್ಸಾಪ್ ತನ್ನ ತಿಂಗಳು ಅನುಸರಣೆ ವರದಿಯಲ್ಲಿ ತಿಳಿಸಿದೆ.
ಆಗಸ್ಟ್ ನಲ್ಲಿ ಸುಮಾರು 23.28 ಲಕ್ಷ ಭಾರತೀಯರ ಖಾತೆಗಳನ್ನು ನಿಷೇಧಿಸಿದ ವಾಟ್ಸಾಪ್
0
ಅಕ್ಟೋಬರ್ 01, 2022
ನವದೆಹಲಿ: ವಾಟ್ಸಾಪ್ ಆಗಸ್ಟ್ ತಿಂಗಳಲ್ಲಿ 23.28 ಲಕ್ಷ ಭಾರತೀಯ ಖಾತೆಗಳನ್ನು ನಿಷೇಧಿಸಿದೆ. ಅದರಲ್ಲಿ 10 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬಳಕೆದಾರರಿಂದ ಯಾವುದೇ ವರದಿ ಪಡೆಯುವ ಮೊದಲೇ ಪೂರ್ವಭಾವಿಯಾಗಿ ತೆಗೆದುಹಾಕಲಾಗಿದೆ ಎಂದು ಮೆಸೇಜಿಂಗ್ ಪ್ಲಾಟ್‌ಫಾರ್ಮ್ ಶನಿವಾರ ತಿಳಿಸಿದೆ.
Tags