HEALTH TIPS

ಆರು ರಾಜ್ಯಗಳ 7 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ವೇಳಾಪಟ್ಟಿ ಪ್ರಕಟ

 

      ನವದೆಹಲಿ: ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ.

           ಮಹಾರಾಷ್ಟ್ರ, ಒಡಿಶಾ, ಹರಿಯಾಣ, ತೆಲಂಗಾಣ, ಉತ್ತರ ಪ್ರದೇಶದ ತಲಾ ಒಂದೊಂದು ಮತ್ತು ಬಿಹಾರದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.

ನವೆಂಬರ್ 6 ರಂದು ಫಲಿತಾಂಶ ಪ್ರಕಟವಾಗಲಿದೆ.


                         ಉಮೇದುವಾರಿಕೆ ಸಲ್ಲಿಸಲು ಅಕ್ಟೋಬರ್‌ 14 ಕಡೇ ದಿನವಾಗಿದ್ದು, ಅ.17ರ ಒಳಗಾಗಿ ನಾಮಪತ್ರ ಹಿಂಪಡೆಯಬಹುದು ಎಂದು ಭಾರತೀಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ ವೇಳಾಪಟ್ಟಿಯಲ್ಲಿ ಉಲ್ಲೇಖವಾಗಿದೆ.

                                  ಯಾವ ಕ್ಷೇತ್ರಗಳಿಗೆ ಚುನಾವಣೆ?

ಮಹಾರಾಷ್ಟ್ರ - ಅಂಧೇರಿ ಪೂರ್ವ
ಬಿಹಾರ- ಮೊಕಾಮ ಮತ್ತು ಗೋಪಿಗಂಜ್‌
ಹರಿಯಾಣ- ಅದಮ್‌ಪುರ
ತೆಲಂಗಾಣ - ಮುನಗೋಡೆ
ಉತ್ತರ ಪ್ರದೇಶ - ಗೋಲಾ ಗೋಕರ್ಣನಾಥ
ಒಡಿಶಾ - ಧಾಮನಗರ (ಎಸ್‌ಸಿ)

By-elections to 7 Assembly seats across 6 States to be held on 3rd November, results on 6th November
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries