HEALTH TIPS

ಮಾಸ್ಕೋ-ದೆಹಲಿ ವಿಮಾನಕ್ಕೆ ಬಾಂಬ್ ಬೆದರಿಕೆ; ಸುರಕ್ಷಿತವಾಗಿ ಕೆಳಗಿಳಿದ ಪ್ರಯಾಣಿಕರು

 

          ನವದೆಹಲಿ: ರಷ್ಯಾದಮಾಸ್ಕೋದಿಂದ ದೆಹಲಿಗೆ ಬಂದ ವಿಮಾನದಲ್ಲಿದ್ದ ಎಲ್ಲ ಪ್ರಯಾಣಿಕರು ಹಾಗೂ ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನದಲ್ಲಿ ಬಾಂಬ್‌ ಇದೆ ಎಂಬ ಬೆದರಿಕೆ ಕರೆ ಬಂದಿತ್ತು ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.


                ಈ ಕುರಿತು ಎಎನ್‌ಐ ಟ್ವೀಟ್‌ ಮಾಡಿದ್ದು, 'ರಾತ್ರಿ ಮಾಸ್ಕೋದಿಂದ ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಬಾಂಬ್‌ ಇದೆ ಎಂಬ ಕರೆ ಬಂದಿತ್ತು. ಬೆಳಗಿನ ಜಾವ 3.20ಕ್ಕೆ ವಿಮಾನವು ದೆಹಲಿ ತಲುಪಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ವಿಮಾನವನ್ನು ತಪಾಸಣೆ ಮಾಡಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ: ದೆಹಲಿ ಪೊಲೀಸ್' ಎಂದು ಮಾಹಿತಿ ನೀಡಿದೆ.

A call about a bomb in the flight coming from Moscow to Delhi was received last night. The flight landed in Delhi at around 3.20 am. All passengers and crew members were deboarded. Flight is being checked and investigation is underway: Delhi Police
Image

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries