ಭುವನೇಶ್ವರ: ಒಡಿಶಾದ ಜನಪ್ರಿಯ ಗಾಯಕ ಮುರಳಿ ಮೊಹಾಪಾತ್ರ ಅವರು ಕೊರಾಪುಟ್ ಜಿಲ್ಲೆಯಲ್ಲಿ ದುರ್ಗಾ ಪೂಜಾ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.