ಓಸ್ಲೋ: ರಷ್ಯಾದ ಮಾನವ ಹಕ್ಕುಗಳ ಸಂಸ್ಥೆ ಹಾಗೂ ಉಕ್ರೇನಿಯನ್ ಮಾನವ ಹಕ್ಕುಗಳ ಸಂಸ್ಥೆ ಸೆಂಟರ್ ಫಾರ್ ಸಿವಿಲ್ ಲಿಬರ್ಟೀಸ್ ಜೈಲಿನಲ್ಲಿರುವ ಬೆಲರೂಸಿಯನ್ ಮಾನವ ಹಕ್ಕುಗಳ ಹೋರಾಟಗಾರ ಅಲೆಸ್ ಬೈಲ್ಯಾಟ್ಸ್ಕಿಗೆ ನೊಬೆಲ್ ಶಾಂತಿ ಪ್ರಶಸ್ತಿ ನೀಡಿದೆ.

ಬೆಲರೂಸಿಯನ್ನಲ್ಲಿರುವ ಎಲ್ಲಾ ರಾಜಕೀಯ ಕೈದಿಗಳಿಗೆ ಈ ಪ್ರಶಸ್ತಿ ಸೇರಿದೆ ಎಂದು ವಿರೋಧ ಪಕ್ಷದ ನಾಯಕ ಪಾವೆಲ್ ಲತುಷ್ಕೊ ಅಭಿಪ್ರಾಯಪಟ್ಟಿದ್ದಾರೆ.