ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಪೀಠಾರೋಹಣದ ಎರಡನೇ ವರ್ಷಾಚರಣೆ ಅಂಗವಾಗಿ ಶ್ರೀ ಮಠದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಹಿರಿಯ ಸಂಗೀತ ಮತ್ತು ಮೃದಂಗ ವಿದ್ವಾನ್ ಕೆ. ಬಾಬು ರೈ ಅವರನ್ನು ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದಂಗಳವರು ಶಾಲು ಹೊದಿಸಿ, ಸಮರಣಿಕೆ ನೀಡಿ ಸನ್ಮಾನಿಸಿದರು. ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್, ಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ ಉಪಸ್ಥಿತರಿದ್ದರು.
ವಿದ್ವಾನ್ ಬಾಬು ರೈ ಯವರಿಗೆ ಎಡನೀರಲ್ಲಿ ಸನ್ಮಾನ
0
ಅಕ್ಟೋಬರ್ 08, 2022