ಪೆರ್ಲ: ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ಶುಕ್ರವಾರ ಮತ್ತು ಶನಿವಾರ ನಡೆಯಿತು.ಪಿಟಿಎ ಅಧ್ಯಕ್ಷ ಉದಯ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು. ಪ್ರಾಂಶುಪಾಲ ಗಂಗಾಧರ ಕೆ.ಧ್ವಜಾರೋಹಣ ನೆರವೇರಿಸುವ ಮೂಲಕ ಕ್ರೀಡಾ ಕೂಟಕ್ಕೆ ಚಾಲನೆ ನೀಡಿದರು.ಪ್ರಾಥಮಿಕ, ಹೈಸ್ಕೂಲ್, ಹೈಯರ್ ಸೆಕೆಂಡರಿ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು.ಶಿಕ್ಷಕರು, ಹಾಸ್ಟೆಲ್ ಸಿಬ್ಬಂದಿಗಳು ಸಹಕರಿಸಿದರು.ಮುಖ್ಯ ಶಿಕ್ಷಕ ವಾಸುದೇವ ನಾಯಕ್ ಬಹುಮಾನ ವಿತರಿಸಿದರು.
ಪಡ್ರೆ ವಾಣೀನಗರ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
0
ಅಕ್ಟೋಬರ್ 04, 2022
Tags