ಸಮರಸ ಚಿತ್ರಸುದ್ದಿ: ಉಪ್ಪಳ: ಐಲ ಶ್ರೀಸುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ನವರಾತ್ರಿ ಉತ್ಸವದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ವಿದುಷಿಃ ಡಾ.ವಿದ್ಯಾಲಕ್ಷ್ಮೀ ಕುಂಬಳೆ ಇವರ ಶಿಷ್ಯವೃಂದದವರಿಂದ ನೃತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.