ಸಮರಸ ಚಿತ್ರಸುದ್ದಿ: ಪೆರ್ಲ: ಸ್ವರ್ಗ ಸ್ವಾಮೀ ವಿವೇಕಾನಂದ ಎ.ಯು. ಪಿ. ಶಾಲೆಯಲ್ಲಿ ಪುರೋಹಿತ ಶಿರಂತಡ್ಕ ಶ್ರೀನಿವಾಸ ಪ್ರಸಾದ್ ಅವರ ನೇತೃತ್ವದಲ್ಲಿ ಶಾರದಾ ಪೂಜೆ ಜರಗಿತು. ಮಕ್ಕಳಿಂದ ಭಜನೆ ಕಾರ್ಯಕ್ರಮ ಜರಗಿತು. ಸರಸ್ವತಿಯ ಸಾನಿಧ್ಯದಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಲಾಯಿತು.ಪ್ರಸಾದ ವಿತರಣೆಯೊಂದಿಗೆ ಕಾರ್ಯಕ್ರಮ ಕೊನೆಗೊಂಡಿತು.