HEALTH TIPS

ಚೆನ್ನೈ ಬೀದಿಬದಿ ವ್ಯಾಪಾರಿಗಳಿಂದ ತರಕಾರಿ ಖರೀದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

 

              ಚೆನ್ನೈ:ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರು ಶನಿವಾರ ತಮಿಳುನಾಡಿನ ಚೆನ್ನೈನ (Chennai) ಮೈಲಾಪುರ ಪ್ರದೇಶದಲ್ಲಿ ಬೀದಿ ವ್ಯಾಪಾರಿಯಿಂದ ತರಕಾರಿಗಳನ್ನು(vegetable) ಖರೀದಿಸುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

               ಚೆನ್ನೈ ಭೇಟಿಯ ವೇಳೆ ವಿತ್ತ ಸಚಿವೆ ನಿರ್ಮಾಲಾ ಅವರು ಮೈಲಾಪುರ ಮಾರುಕಟ್ಟೆಗೆ ತೆರಳಿದ್ದಲ್ಲದೆ ಕೆಲವು ಮಾರಾಟಗಾರರು, ಗ್ರಾಹಕರೊಂದಿಗೆ ಮಾತನಾಡಿದರು ಹಾಗೂ ತರಕಾರಿಯನ್ನು ಖರೀದಿಸಿದರು ಎಂದು ಅವರ ಕಚೇರಿಯ ಟ್ವೀಟ್ ತಿಳಿಸಿದೆ. ವೀಡಿಯೋದಲ್ಲಿ ಅವರು ಕೆಲವು ಸಿಹಿ ಗೆಣಸುಗಳನ್ನು ಆಯ್ದುಕೊಳ್ಳುತ್ತಿರುವುದು ಕಂಡುಬಂತು.


                ಭಾರತದಲ್ಲಿ ಹಣದುಬ್ಬರದಲ್ಲಿ ಒಳಪಟ್ಟಿರುವ ಪ್ರಮುಖ ವಸ್ತುಗಳಲ್ಲಿ ತರಕಾರಿ ಕೂಡ ಒಂದು. ಇದು ನಿರ್ಮಲಾ ಸೀತಾರಾಮನ್ ಅವರಿಗೆ ಸಂಬಂಧಿಸಿದ ಕ್ಷೇತ್ರಗಳಲ್ಲಿ ಒಂದಾಗಿದೆ.

Some glimpses from Smt @nsitharaman's visit to Mylapore market in Chennai.
Image
Image
Image
Image
NSitharamanOffice
@nsitharamanoffc
During her day-long visit to Chennai, Smt @nsitharaman made a halt at Mylapore market where she interacted with the vendors & local residents and also purchased vegetables.
Embedded video

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries