ಕಾಸರಗೋಡು: ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ನಡೆಸಲಾಯಿತು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್, ಅಬಕಾರಿ ಉಪ ಆಯುಕ್ತ ಡಿ.ಬಾಲಚಂದ್ರನ್, ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಕೆ.ವಿ.ಪುಷ್ಪಾ, ಜಿಲ್ಲಾ ವಾರ್ತಾ ಅಧಿಕಾರಿ ಎಂ.ಮಧುಸೂದನನ್, ಸಹಾಯಕ ಅಬಕಾರಿ ಆಯುಕ್ತ ಕೆ.ಕೃಷ್ಣಕುಮಾರ್, ಜಿ.ಎನ್.ಪ್ರದೀಪ್, ಜಿಲ್ಲಾಧಿಕಾರಿ ಕಚೇರಿ ನೌಕರರು, ವಿದ್ಯಾರ್ಥಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಗಾಂಧಿ ಜಯಂತಿ: ಮಹಾತ್ಮಾಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ
0
ಅಕ್ಟೋಬರ್ 04, 2022
Tags