ವಿಜಯವಾಡ: ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಪ್ರಧಾನ ಕಾರ್ಯದರ್ಶಿಯಾಗಿ ಎರಡನೇ ಅವಧಿಗೆ ತಮಿಳುನಾಡಿನ ಡಿ. ರಾಜಾ ಅವರು ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ.
ಮಂಗಳವಾರ ಮುಕ್ತಾಯವಾದ ಸಿಪಿಐನ 24ನೇ ರಾಷ್ಟ್ರೀಯ ಸಮಾವೇಶದಲ್ಲಿ 11 ಸದಸ್ಯರ ಸಮಿತಿ ರಾಜಾ ಅವರನ್ನು ಆಯ್ಕೆ ಮಾಡಲಾಗಿದೆ.