ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ರಸಪ್ರಶ್ನೆಯಲ್ಲಿ ಕೊಡ್ಲಮೊಗರು ಶ್ರೀವಾಣಿವಿಜಯ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಚಿನ್ಮಯ ಕೃಷ್ಣ ಬಿ ದ್ವಿತೀಯ ಸ್ಥಾನ ಪಡೆದಿರುತ್ತಾನೆ.