ಮುಳ್ಳೇರಿಯ: ಪೆರಿಯಡ್ಕ ನಿವಾಸಿ ಪ್ರದೀಪ್ ಎಂಬವರ ಪುತ್ರಿ, ಬೆಳ್ಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿ ಪ್ರಜೀಶ(19)ಎಂಬಾಕೆಯ ಮೃತದೇಹ ಈಕೆಯ ಮನೆಯಲ್ಲಿ ನೇಣು ಬಿಗಿದ ಸ್ಥಿಯಲ್ಲಿ ಪತ್ತೆಯಾಗಿದೆ. ಮೃತದೇಹ ಉನ್ನತ ತಪಾಸಣೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮನಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆದೂರು ಠಾಣೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ವಿದ್ಯಾರ್ಥಿನಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
0
ಅಕ್ಟೋಬರ್ 31, 2022