ಅಹಮದಾಬಾದ್: ಭಾರತ ಮಾಹಿತಿ ತಂತ್ರಜ್ಞಾನದಲ್ಲಿ ಪರಿಣತಿ ಪಡೆದಿದ್ದರೆ, ಪಾಕಿಸ್ತಾನ ಉಗ್ರವಾದದಲ್ಲಿ ಪರಿಣತಿ ಪಡೆದಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟೀಕಿಸಿದ್ದಾರೆ
ಗುಜರಾತ್ ರಾಜ್ಯದ ವಡೋದರಾದಲ್ಲಿ ಮಾತನಾಡಿದ ಅವರು, 'ನೀವು ನಮ್ಮ ವಿರುದ್ಧ ಭಯೋತ್ಪಾದನೆ ಸೃಷ್ಟಿಸುತ್ತಿದ್ದರೆ, ನಾಳೆ ಅದು ನಿಮ್ಮ ವಿರುದ್ಧ ಕೆಲಸ ಮಾಡಲಿದೆ ಎಂದು ಪಾಕಿಸ್ತಾನಕ್ಕೆ ಅವರು ಎಚ್ಚರಿಕೆ ನೀಡಿದ್ದಾರೆ.