ಚೆನ್ನೈ : 2023ರ ಲೋಕಸಭಾ ಚುನಾವಣೆ ಸಂಬಂಧ ಕೈಗೊಂಡ ನಿರ್ಣಯಗಳನ್ನು ಅಂತಿಮಗೊಳಿಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್) ತನ್ನ ನಾಯಕರು ಮತ್ತು ಸದಸ್ಯರೊಂದಿಗೆ ಇಲ್ಲಿ ಸಭೆ ನಡೆಸಿದೆ.
ಎರಡು ದಿನಗಳ ಸಭೆಯು ಭಾನುವಾರ ಮುಕ್ತಾಯಗೊಂಡಿದ್ದು, ಆರೆಸ್ಸೆಸ್ ಬಗ್ಗೆ ಹೆಚ್ಚಿನ ಪ್ರಚಾರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ ಇಪಿ) ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಲಾಯಿತು.