ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 7ರಿಂದ 29ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ನೂತನ ಸಂಸತ್ ಭವನದ ಕಾಮಗಾರಿಯು ಇನ್ನೂ ಬಾಕಿ ಉಳಿದಿರುವ ಕಾರಣ ಅಧಿವೇಶನವನ್ನು ಹಳೆಯ ಸಂಸತ್ ಭವನದಲ್ಲೇ ನಡೆಸುವ ಸಾಧ್ಯತೆಯಿದೆ.