ನವದೆಹಲಿ: ಕೇಂದ್ರ ಸರ್ಕಾರವು ಶನಿವಾರ ವಿವಿಧ ಇಲಾಖೆಗಳಲ್ಲಿನ ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ಹಿರಿಯ ಐಎಎಸ್ ಅಧಿಕಾರಿ ಮನೋಜ್ ಕುಮಾರ್ ಸಾಹು ಅವರನ್ನು ಚುನಾವಣಾ ಆಯೋಗದ ಉಪ ಆಯುಕ್ತರನ್ನಾಗಿ ನೇಮಕ ಮಾಡಿದೆ.
ಸಾಹು ಅವರು ಅರುಣಾಚಲ ಪ್ರದೇಶ, ಗೋವಾ, ಮಿಜೋರಾಂ ಮತ್ತು ಕೇಂದ್ರಾಡಳಿತ ಪ್ರದೇಶಗಳ ಕೇಡರ್‌ನ 2006ನೇ ಬ್ಯಾಚಿನ ಐಎಎಸ್ ಅಧಿಕಾರಿ.