ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದ ವಾರ್ಷಿಕ ಮಹೋತ್ಸವವು 2023 ಜನವರಿ 29 ರಿಂದ ಮೊದಲ್ಗೊಂಡು ಫೆಬ್ರವರಿ 02 ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಕೊಡಲಿಚ್ಚಿಸುವವರು (ಪ್ರಾಯೋಜಕತ್ವ) ಡಿಸೆಂಬರ್ 10ರ ಸಂಜೆ 4 ಕ್ಕೆ ಮುಂಚಿತವಾಗಿ ದೇವಸ್ಥಾನದ ಕಾರ್ಯಾಲಯಕ್ಕೆ ತಿಳಿಸಬೇಕಾಗಿ ಸಾಂಸ್ಕøತಿಕ ಸಮಿತಿಯ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಾರಂಪಾಡಿ ಕ್ಷೇತ್ರ ವಾರ್ಷಿಕೋತ್ಸವ ಸಂದಭರ್À ಕಾರ್ಯಕ್ರಮ ನೀಡಲು ಅವಕಾಶ
0
ನವೆಂಬರ್ 30, 2022
Tags