HEALTH TIPS

ದೀಕ್ಷಾ ಜೆ. ರಾಜ್ಯಮಟ್ಟದಲ್ಲಿ ಎ ಗ್ರೇಡ್


                  ಸಮರಸ ಚಿತ್ರಸುದ್ದಿ: ಬದಿಯಡ್ಕ: ಎರ್ನಾಕುಳಂನಲ್ಲಿ ನಡೆದ ರಾಜ್ಯಮಟ್ಟದ ವೃತ್ತಿಪರಿಚಯ ಮೇಳದಲ್ಲಿ ಗೊಂಬೆ ತಯಾರಿಯಲ್ಲಿ ನೀರ್ಚಾಲು ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲಿನ ವಿದ್ಯಾರ್ಥಿನಿ ದೀಕ್ಷಾ ಜೆ. `ಎ' ಗ್ರೇಡ್ ಪಡೆದಿರುತ್ತಾಳೆ. ಈಕೆ ಮುಂಡಿತ್ತಡ್ಕದ ಎಸ್.ನಾರಾಯಣ ಹಾಗೂ ಪುಷ್ಪ ಕೆ. ಇವರ ಪುತ್ರಿ. ಶಾಲಾ ಆಡಳಿತ ಮಂಡಳಿ, ಅಧ್ಯಾಪಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆಯನ್ನು ಸಲ್ಲಿಸಿದೆ.



 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries