ನವದೆಹಲಿ: ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ದೀರ್ಘಕಾಲದಿಂದ ಗಡಿ ಬಿಕ್ಕಟ್ಟು ಇರುವ ಕಾರಣ ಸೇನೆಯನ್ನು ಸದಾ ಕಾರ್ಯಾಚರಣೆಗೆ ಸನ್ನದ್ಧವಾಗಿರಿಸಿಕೊಳ್ಳಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬುಧವಾರ ಸೇನೆಯ ಉನ್ನತ ಕಮಾಂಡರ್‌ಗಳಿಗೆ ಕರೆ ನೀಡಿದ್ದಾರೆ.