ನವದೆಹಲಿ: ನಮ್ಮ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ಸಂಬಂಧ 2008ರಲ್ಲಿ ಪಂಜಾಬ್‌ನಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮೂವರನ್ನು ಕೈಬಿಟ್ಟಿತು.
ಪ್ರಕರಣದಲ್ಲಿ ಕೆಳಹಂತದ ಕೋರ್ಟ್ ಆದೇಶ ಪ್ರಶ್ನಿಸಿ ಮೂವರು ಪಂಜಾಬ್-ಹರಿಯಾಣ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೇಲ್ಮನವಿ 13 ವರ್ಷ ದಿಂದ ಬಾಕಿ ಉಳಿದಿತ್ತು.