ಸಮರಸ ಚಿತ್ರಸುದ್ದಿ: ಮಂಜೇಶ್ವರ: ತೊಟ್ಟೆತ್ತೋಡಿಯ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ, ಸ್ಥಳೀಯ ಅಂಗನವಾಡಿ ಮಕ್ಕಳಿಗೆ ಏರ್ಪಡಿಸಿದ ಚಿತ್ರರಚನಾ ಸ್ಪರ್ಧೆಯಲ್ಲಿ ಬಹುಮಾನ ವಿತರಿಸಲಾಯಿತು. ನಿವೃತ್ತ ಮುಖ್ಯೋಪಾಧ್ಯಾಯ ಟಿ.ಡಿ ಸದಾಶಿವ ರಾವ್, ಹಳೆವಿದ್ಯಾರ್ಥಿ ಗೌರವ ಅಧ್ಯಕ್ಷ ವಸಂತ ಭಟ್ ತೊಟ್ಟೆತ್ತೋಡಿ, ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಟೀಚರ್ ಉಪಸ್ಥಿತರಿದ್ದರು.
ತೊಟ್ಟೆತ್ತೋಡಿಯಲ್ಲಿ ಮಕ್ಕಳ ದಿನಾಚರಣೆ
0
ನವೆಂಬರ್ 28, 2022