ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಸರಗೋಡು ಉಪಜಿಲ್ಲಾ ಮಟ್ಟದ ಸಂಸ್ಕøತೋತ್ಸವದಲ್ಲಿ ಹಿರಿಯ ಪ್ರಾಥಮಿಕ ವಿಭಾಗದ ಕವಿತಾ ರಚನೆಯಲ್ಲಿ ಯಂ. ಆರ್ ಶ್ರದ್ಧಾ ‘ಎ’ ಗ್ರೇಡ್ ನೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಈಕೆ ಕಲ್ಲಕಟ್ಟ ಯಂ. ಎ. ಯು. ಪಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ.
ಕಾಸರಗೋಡು ಉಪಜಿಲ್ಲಾ ಮಟ್ಟದ ಸಂಸ್ಕøತೋತ್ಸವದಲ್ಲಿ ಯುಪಿ ವಿಭಾಗದ ಸಮಸ್ಯಾ ಪೂರಣಂನಲ್ಲಿ ಪ್ರೀತಿಕಾ ಕೆ ಯು ‘ಎ’ ಗ್ರೇಡ್ ನೊಂದಿಗೆ ತೃತೀಯ ಸ್ಥಾನವನ್ನು ಪಡೆದಿದ್ದಾಳೆ. ಈಕೆ ಕಲ್ಲಕಟ್ಟ ಯಂ. ಎ. ಯು. ಪಿ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ.