ಕುಂಬಳೆ: ಭಾರತೀಯ ಜನತಾ ಪಕ್ಷ ಪುತ್ತಿಗೆ ಪಂಚಾಯತಿ ಸಮಿತಿಯ ನೂತನ ಸಮಿತಿಯನ್ನು ಕುಂಬಳೆ ಮಂಡಲ ಸಮಿತಿ ಅಧ್ಯಕ್ಷ ಸುನಿಲ್ ಅನಂತಪುರ ಘೋಷಿಸಿದರು. ಅಧ್ಯಕ್ಷರಾಗಿ ಜಯಂತ ಪಾಟಾಳಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಆಚಾರ್ಯ ಬಾಡೂರು ಅವರನ್ನು ಆಯ್ಕೆಮಾಡಲಾಗಿದೆ. ಇತರ ಸದಸ್ಯರನ್ನೂ ಈ ಸಂದರ್ಭ ಆರಿಸಲಾಯಿತು. ನೂತನ ಸಮಿತಿ ಪದಾಧಿಕಾರಿಗಳಿಗೆ ಬಿಜೆಪಿ ಕುಂಬಳೆ ಮಂಡಲ ಸಮಿತಿ ಅಭಿನಂದಿಸಿದೆ.
ಬಿಜೆಪಿ ಪುತ್ತಿಗೆ ಪಂಚಾಯತಿ ನೂತನ ಸಮಿತಿಗೆ ಆಯ್ಕೆ
0
ನವೆಂಬರ್ 01, 2022
Tags