ನವದೆಹಲಿ: ಇಲ್ಲಿನ ನರೇಲಾ ಕೈಗಾರಿಕಾ ಪ್ರದೇಶ ಚಪ್ಪಲಿ ತಯಾರಿಕಾ ಘಟಕದಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಘಟಕದ ಎರಡನೇ ಮಹಡಿಯಲ್ಲಿ ಬೆಳಿಗ್ಗೆ 9.35ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು.