ಮಂಜೇಶ್ವರ: ಮಂಜೇಶ್ವರ ಉಪಜಿಲ್ಲಾ ಮಟ್ಟದ 61ನೇ ಶಾಲಾ ಕಲೋತ್ಸವದಲ್ಲಿ ಭಾಗವಹಿಸಿ ತಮ್ಮ ಕಲಾಪ್ರತಿಭೆಯನ್ನು ಅನಾವರಣಗೊಳಿಸಿದ ತೊಟ್ಟೆತ್ತೋಡಿ ವಾಣೀ ವಿಲಾಸ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳನ್ನು ಶಾಲೆಯ ಪರವಾಗಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ವ್ಯವಸ್ಥಾಪಕ ಡಾ. ಜಯಪ್ರಕಾಶ ನಾರಾಯಣ, ಶಾಲಾ ಮುಖ್ಯೋಪಾಧ್ಯಾಯಿನಿ ರಾಜೇಶ್ವರಿ ಹಾಗೂ ಶಾಲಾ ಶಿಕ್ಷಕಿಯರು ಉಪಸ್ಥಿತರಿದ್ದರು.
ಕಲೋತ್ಸವದಲ್ಲಿ ಸಾಧನೆ: ಅಭಿನಂದನೆ
0
ನವೆಂಬರ್ 28, 2022