ಸಮರಸ ಚಿತ್ರಸುದ್ದಿ: ಕುಂಬಳೆ ಉಪಜಿಲ್ಲಾಮಟ್ಟದ ಪ್ರೌಢ ಶಾಲಾವಿಭಾಗದ ವಿಜ್ಞಾನ ಸೆಮಿನಾರ್ ಮತ್ತು ಸಿ.ವಿ.ರಾಮನ್ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಕಾಸರಗೋಡು ಜಿಲ್ಲಾ ಮಟ್ಟದಲ್ಲಿ ಭಾಗವಹಿಸಿದ ಪೆರಡಾಲ ಸÀರ್ಕಾರಿ ಪ್ರೌಢ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯಾದ ಮರಿಯಮ್ ಸಜ್ನಾ ಸುಲ್ತಾನಾ.
ಈ ಸಾಧನೆಗೆ ಶಾಲಾ ಮುಖ್ಯೋಪಾಧ್ಯಾಯರು,ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.